ಮುರ್ಡೇಶ್ವರ: ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಸಮುದ್ರಪಾಲು!
ಕಾರವಾರ: ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ…